ಬಂಟ್ವಾಳ : ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಮಂಜೊಟ್ಟು ನಿವಾಸಿಯಾದ ಶ್ರೀ ನಾರಾಯಣ ಗೌಡ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಸಂಬಂಧಿಕರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ.1,02,500/- ಮುಖ್ಯಮಂತ್ರಿ ಪರಿಹಾರ ನಿಧಿಯ ಚೆಕ್‍ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು.
SUDDI9 MEDIA NETWORK