ಕಿನ್ನಿಗೋಳಿ: ಕಿನ್ನಿಗೋಳಿ ಐಕಳ ಕಾಂತಾಬಾರೆ ಬೂದಬಾರೆ ಜೊಡುಕರೆ ಕಂಬಳ ಸಮಿತಿ ವತಿಯಿಂದ ಐಕಳೋತ್ಸವ ತುಳು ಜಾನಪದ ಕ್ರೀಡಾಮೇಳ ಜ.19 ರಂದು ಭಾನುವಾರ ಬೆಳಿಗ್ಗೆ 9 ಗಂಟೆಗೆ ಐಕಳ ಮಂಜೊಟ್ಟಿ ಗದ್ದೆಯಲ್ಲಿ ನಡೆಯಲಿದೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗಾಗಿ ಕೆಸರುಗದ್ದೆ ಓಟ, ಮೂರು ಕಾಲಿನ ಓಟ, ಹಗ್ಗಜಗ್ಗಾಟ, ಮಡಿಕೆ ಒಡೆಯುವುದು ಮತ್ತಿತರ ಕಾರ್ಯಕ್ರಮಗಳು ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

By Suddi9

Leave a Reply

Your email address will not be published. Required fields are marked *