ಮಂಗಳೂರು: ಕಾಸರಗೋಡು- ದಕ್ಷಿಣಕನ್ನಡ ಜಿಲ್ಲೆಯ ಗಡಿ ತೆರೆಯುವ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ಕೇರಳ ಗಡಿ ತೆರೆಯೋದಿಲ್ಲ. ಈ ಬಗ್ಗೆ ಜನರಿಗೆ ಆತಂಕ ಬೇಡ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.download (1)

ನಮ್ಮ ಜಿಲ್ಲೆಯ ಜನರ ಸಹಕಾರದಿಂದ ನಾವು ಕೊರೊನಾ ನಿಯಂತ್ರಿಸಲು ಯಶಸ್ವಿಯಾಗಿದ್ದೇವೆ. ಆದರೆ, ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕಿತರು ಹೆಚ್ಚಾಗಿರೋದರಿಂದ ನಮ್ಮ ಜಿಲ್ಲೆಯ ಸುರಕ್ಷತೆ ದೃಷ್ಟಿಯಿಂದ ಹೊರ ರಾಜ್ಯದವರಿಗೆ ಪ್ರವೇಶ ನೀಡೋದಿಲ್ಲ ಎಂದು ಹೇಳಿದರು.

By Suddi9

Leave a Reply

Your email address will not be published. Required fields are marked *