ಬಂಟ್ವಾಳ: ಬಂಟ್ವಾಳದಲ್ಲಿ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು ತಾಪಂ ಸಭಾಂಗಣದಲ್ಲಿ ಸರಳವಾಗಿ ಮಂಗಳವಾರ ಆಚರಿಸಲಾಯಿತು.ತಹಸೀಲ್ದಾರ್ ರಶ್ಮಿ ಎಸ್.ಆರ್. ಜ್ಯೋತಿ ಬೆಳಗಿಸಿದರು.220e0256-d342-48e6-a50f-7b03d501128c

ಬಂಟ್ವಾಳ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಜಯಶ್ರೀ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ವಿನಯಾಕುಮಾರಿ, ಸಂಪತ್ ಮತ್ತು ಇತರರು ಈ ಸಂದರ್ಭ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *