ಪೊಳಲಿ: ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರವು ಎ.೫ರಂದು ಸೋಮವಾರ ಬೆಳಗ್ಗೆ ೧೦ಗಂಟೆಗೆ ಉದ್ಘಾಟನೆಗೊಳ್ಳಲಿದೆ.ಪೊಳಲಿ ಸೇವಾ ಸಹಕಾರಿ ಬ್ಯಾಂಕ್ ನಿ.ಪೊಳಲಿ ಇದರ ಆವರಣದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಇದರ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.ಎಂದು ಪೊಳಲಿ ಸೇವಾ ಸಹಕಾರಿ ಬ್ಯಾಂಕ್ ಇದರ ಆಡಳಿತ ಮಂಡಳಿಯ ಪ್ರಕಟನೆ ತಿಳಿಸಿದೆ.

c7ff9e1a-53b3-4e85-b8aa-d694ac99006b

By Suddi9

Leave a Reply

Your email address will not be published. Required fields are marked *