ಮೂಡುಬಿದಿರೆ: ವಿಶ್ವ ಪರಿಸರ ದಿನದ ಪ್ರಯುಕ್ತ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮೂಡುಬಿದಿರೆ ತಾಲೂಕು ಪಂಚಾಯಿತಿ ,ತೆಂಕಮಿಜಾರು ಗ್ರಾಮ ಪಂಚಾಯಿತಿ ಮತ್ತು ಸಾಮಾಜಿಕ ಅರಣ್ಯ ಇಲಾಖೆ ಮಂಗಳೂರು ಇವುಗಳ ಸಹಯೋಗದಲ್ಲಿ ಮಂಗೇಬೆಟ್ಟು ಅಂಗನವಾಡಿ ಆವರಣದಲ್ಲಿ ಪಂಚಾಯತ್‌ನ ಅಧ್ಯಕ್ಷೆ ರುಕ್ಮಿಣಿ ಮತ್ತು ಉಪಾಧ್ಯಕ್ಷೆ ಸಮೀತ ಗಿಡ ನೆಡುವುದರ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು.

0b6d6dea-dc3d-4c6b-a3aa-889df3ad6042
ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ದಯಾವತಿ ಎಂ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭಾಗ್ಯ ಲಕ್ಷ್ಮಿ, ಸಾಮಾಜಿಕ ಅರಣ್ಯ ಸಾಮಾಜಿಕ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ರೋಹಿಣಿ ಎಂ.ತಲ್ಲೂರು, ತಾಲೂಕು ತಾಂತ್ರಿಕ ಸಂಯೋಜಕರಾದ ನಳೀನ್ ಕುಮಾರ್, ಪಂಚಾಯಿತಿ ಸದಸ್ಯರು,ಅಂಗನವಾಡಿ ಮೇಲ್ವಿಚಾರಕರು, ಪಂಚಾಯತ್‌ನ ಸಿಬ್ಬಂದಿಗಳು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *