ಕೈಕಂಬ : ಗುರುಪುರ  ಜಂಕ್ಷನ್‌ನ ಮೇಲ್ಗಡೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನತ್ತ ಸಾಗುತ್ತಿದ್ದ ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿ ಪಲ್ಟಿ ಹೊಡೆದಿದ್ದು, ಕ್ರೇನ್ ಮೂಲಕ ಮೇಲಕ್ಕೆತ್ತಲಾಯಿತು. ಸಿಬ್ಬಂದಿ ಅಪಾಯದಿಂದ ಪಾರಾಗಿದ್ದರೆ, ರಸ್ತೆ ಪಕ್ಕದಲ್ಲಿ ಜಲ್ಲಿ ಚದುರಿದೆ.gur-july-15-lorry palti

By Suddi9

Leave a Reply

Your email address will not be published. Required fields are marked *