ವಿಟ್ಲ : ೭೫ ನೇ ಸ್ವಾತಂತ್ರೋತ್ಸವ ಆಚರಣೆ ಚಂದಳಿಕೆ ಶಾಲೆಯಲ್ಲಿ ಧ್ವಜಾರೋಹಣವನ್ನು ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಮೋನಪ್ಪ ಗೌಡ ನೆರವೇರಿಸಿದರು. ಶಾಲಾ ಮುಖ್ಯ ಶಿಕ್ಷಕ, ಸಹಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯವರು ಹಾಗೂ ಲಯನ್ಸ್ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.SHV_3132

By Suddi9

Leave a Reply

Your email address will not be published. Required fields are marked *