ಬೆಂಗಳೂರು: ಮಂಡನೆ ವಿಚಾರವು ಸಂವಿಧಾನಕ್ಕೆ ವಿರುದ್ಧವಾಗಿದೆ. ಇದನ್ನು ನಾವು ವಿರೋಧಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಂಡಿಸಿದರು.DKSHI-4

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಅಶಾಂತಿ ಮೂಡಿಸುವ ಜೊತೆಗೆ ರಾಜಕೀಯವಾಗಿ ಕೆಲ ವಿಷಯಗಳನ್ನು ವಿಷಯಾಂತರ ಮಾಡಲು ಈ ರೀತಿ ಮಾಡುತ್ತಿದ್ದಾರೆ. ಅಂಬೇಡ್ಕರ್ ಅವರು ಮಾಡಿದ ಸಂವಿಧಾನಕ್ಕೆ ಈ ತೀರ್ಮಾನ ಅನ್ವಯಿಸುವುದಿಲ್ಲ. ಅಂಬೇಡ್ಕರ್ ಅವರು ನಂತರದಲ್ಲಿ ಬೌದ್ಧ ಧರ್ಮಕ್ಕೆ ಮತಾಂತರವಾಗಿದ್ದರು ಎಂದರು.

By Suddi9

Leave a Reply

Your email address will not be published. Required fields are marked *