ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಸಂಗೀತ ವಿದ್ವಾನ್ ವೆಂಕಟಕೃಷ್ಣ ಭಟ್ ಮತ್ತು ಸಪ್ತಸ್ವರ ಮೆಲೊಡೀಸ್ ಉಮೇಶ್ ಕೋಟ್ಯಾನ್ ಹಾಗೂ ಮಾವಿನಕಟ್ಟೆ ಸಂಗೀತ ತಂಡದಿಂದ ಭಜನೆ ಕಾರ್ಯಕ್ರಮ ಎ.08ರಂದು ಶುಕ್ರವಾರ ನಡೆಯಿತು.
