ಕೈಕಂಬ: ಅಮ್ಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಷ್ಟ ಬ್ರಹ್ಮಕಲಶದ ಪ್ರಯುಕ್ತ ಜ.28ರಂದು ಭಾನುವಾರ ಬಲಿ ಉತ್ಸವವು ಬ್ರಹ್ಮಶ್ರೀ ಸುಬ್ರಮಣ್ಯ ತಂತ್ರಿ ನೇತೃತ್ವದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಕೊಂಜಾಲುಗುತ್ತು ದಿವಾಕರ ಶೆಟ್ಟಿ, ಅಮುಂಜೆಗುತ್ತು ಯಶೋಧ ಡಿ.ಶೆಟ್ಟಿ, ಅಮುಂಜೆಗುತ್ತು ಸಂತೋಷ್ ಶೆಟ್ಟಿ, ಅಮುಂಜೆಗುತ್ತು ರಂಗನಾಥ್ ಶೆಟ್ಟಿ, ಅಮುಂಜೆಗುತ್ತು ರವೀಂದ್ರ ಶೆಟ್ಟಿ, ಅಮುಂಜೆಗುತ್ತು ಲಕ್ಷ್ಮೀಪ್ರಸಾದ್ ಶೆಟ್ಟಿ, ಅಮ್ಮುಂಜೆಗುತ್ತು ಡಾ.ಮಂಜಯ್ಯ ಶೆಟ್ಟಿ, ಸತ್ಯಪ್ರಸಾದ್ ಶೆಟ್ಟಿ ಅಮುಂಜೆಗುತ್ತು, ದಕ್ಷರಾಜ್ ಶೆಟ್ಟಿ ಅಮುಂಜೆಗುತ್ತು, ಅಮುಂಜೆಗುತ್ತು ಕೃಷ್ಣಕುಮಾರ ಪೂಂಜ, ಸುದೇಶ್ ರೈ ಬಾರಿಂಜೆ, ಸಂಪತ್ ಕುಮಾರ್ ಶೆಟ್ಟಿ, ದೇವದಾಸ್ ಹೆಗ್ಡೆ ಅಮುಂಜೆಗುತ್ತು, ನಿಕ್ಷಾ ನಾಯ್ಕ್ ಅಮುಂಜೆಗುತ್ತು, ಅಮುಂಜೆಗುತ್ತು ಪ್ರಫುಲ್ಲ ವಿ. ಶೆಟ್ಟಿ, ಅಮುಂಜೆಗುತ್ತು ಜ್ಯೋತಿ ಎ. ಶೆಟ್ಟಿ, ಅಮುಂಜೆಗುತ್ತು ನಾಗವೇಣಿ ಡಿ. ಶೆಟ್ಟಿ, ಅಮುಂಜೆಗುತ್ತು ವನಿತಾ ಎಸ್. ರೈ, ರಕ್ಷಾ ಮಲ್ಲಿ ಅಮುಂಜೆಗುತ್ತು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *