Month: January 2024

ಶ್ರೀ ಸೋಮನಾಥೇಶ್ವರ ದೇವಾಲಯದ ಬ್ರಹ್ಮಕಲಶೋತ್ಸವದಂದು ಪಲ್ಲಪೂಜೆ

ಕೈಕಂಬ: ಅಮ್ಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವದ ಎಂಟನೇ ದಿನವಾದ ಜ.28ರಂದು ಭಾನುವಾರ ಪಲ್ಲಪೂಜೆ ನೆರವೇರಿಸುವ ಮೂಲಕ ಬ್ರಹ್ಮಕಲಶೋತ್ಸವದ ಅನ್ನದಾಸೋಹಕ್ಕೆ ಚಾಲನೆ ನೀಡಲಾಯಿತು. ಪಲ್ಲಪೂಜೆಯನ್ನು ಬ್ರಹ್ಮ…

ದುರ್ಶ್ಕರ್ಮಕ್ಕೆ ದುಷ್ಪಲ ಪ್ರಾಪ್ತಿ, ಸತ್ಕರ್ಮಕ್ಕೆ ಸತ್ಪಲ ಪ್ರಾಪ್ತಿ :ಒಡಿಯೂರು ಶ್ರೀ, ಭವ್ಯ ಭಾರತದ ನಿರ್ಮಾಣದಲ್ಲಿ ರಾಮರಾಜ್ಯದ ಕನಸು ನನಸಾಗಬೇಕು : ನಾಗರಾಜ ಶೆಟ್ಟಿ

ಕೈಕಂಬ: ಅಮ್ಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 28ರಂದು ಭಾನುವಾರ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಗುರುದೇವದತ್ತ ಸಂಸ್ಥಾನ ಒಡಿಯೂರಿನ ಗುರುದೇವಾನಂದ ಸ್ವಾಮೀಜಿ…

ಅಮ್ಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಸಂಪನ್ನ

ಕೈಕಂಬ: ಅಮ್ಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಜ.21 ರಿಂದ ನಡೆಯುತ್ತಿರುವ ಬ್ರಹ್ಮಕಲಶೋತ್ಸವವು ಜ.28ರಂದು ಭಾನುವಾರ ಬ್ರಹ್ಮ ಶ್ರೀ ಸುಬ್ರಹ್ಮಣ್ಯ ತಂತ್ರಿ ಹಾಗೂ ವೆಂಕಟೇಶ್ ತಂತ್ರಿ ಅವರ ನೇತೃತ್ವದಲ್ಲಿ…

ಅಮ್ಮುಂಜೆ ಶ್ರೀ ಸೋಮನಾಥೇಶ್ವರ ಬ್ರಹ್ಮಕಲಶೋತ್ಸವ: ಭಜನಾ ಸಂಕೀರ್ತನಾ ಕಾರ್ಯಕ್ರಮದ ಉದ್ಘಾಟನೆ

ಕೈಕಂಬ: ಶ್ರೀ ಸೋಮನಾಥೇಶ್ವರ ಬ್ರಹ್ಮಕಲಶ ಪ್ರಯುಕ್ತ ನಡೆಯುವ ಭಜನಾ ಸಂಕೀರ್ತನಾ ಕಾರ್ಯಕ್ರಮದ ಉದ್ಘಾಟನೆಯನ್ನು ಮುಗ್ರೋಡಿ ಕನ್ಸ್ಟ್ರಕ್ಷನ್ ಸುಧಾಕರ್ ಶೆಟ್ಟಿ, ಹರ್ಷ ಎಸ್. ಶೆಟ್ಟಿ ಮುಗ್ರೋಡಿ, ಶ್ವೇತ ಶೆಟ್ಟಿ,…

ಅಮ್ಮುಂಜೆ ಶ್ರೀ ಸೋಮನಾಥೇಶ್ವರದಲ್ಲಿ ಬ್ರಹ್ಮಕಲಶೋತ್ಸವದ ಏಳನೇ ದಿನದ ಪೂಜಾ ವಿಧಿ ವಿಧಾನ

ಕೈಕಂಬ: ಅಮ್ಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾಷ್ಟ ಬ್ರಹ್ಮಕಲಶೋತ್ಸವದ ಏಳನೇಯ ದಿನದ ವಿಶೇಷವಾಗಿ ಪುಣ್ಯಾಹ, ಗಣಪತಿಹೋಮ, ಮಹಾಬಲಿ ಪೀಠ ಪ್ರತಿಷ್ಠೆ, ಕ್ಷೇತ್ರಪಾಲ ಪ್ರತಿಷ್ಠೆ, ತತ್ವಹೋಮ, ತತ್ವಕಲಶಾಭಿಷೇಕ ಪೂಜೆಗಳು…

ಅಮ್ಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ

ಕೈಕಂಬ: ಶ್ರೀ ಸೋಮನಾಥೇಶ್ವರ ದೇವಸ್ಥಾನ ಅಮುಂಜೆ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಜ.26ರಂದು ಶುಕ್ರವಾರ ಸಂಸದ ನಳಿನ್ ಕುಮಾರ್ ಕಟೀಲ್ ಇವರು ದೇವಸ್ಥಾನಕ್ಕೆ ಭೇಟಿ ನೀಡಿದರು. ಪೊಳಲಿ ಸುಬ್ರಮಣ್ಯ…

ಅಮ್ಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಉದ್ಯಮಿ ಪುತ್ತುಮೋನು ಭೇಟಿ

ಕೈಕಂಬ: ಶ್ರೀ ಸೋಮನಾಥೇಶ್ವರ ದೇವಸ್ಥಾನ ಅಮುಂಜೆ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಜ.26ರಂದು ಶುಕ್ರವಾರ ಉದ್ಯಮಿ ಪುತ್ತುಮೋನು ಬಟ್ಲಬೆಟ್ಟು ಅಮ್ಮುಂಜೆ, ಸೂರಲ್ಪಾಡಿ ಇವರು ದೇವಸ್ಥಾನಕ್ಕೆ ಆಗಮಿಸಿ ದೇಣಿಗೆ ನೀಡಿದರು…

ಅಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ವ್ಯವಸಾಯ ಸಹಕಾರಿ ಬ್ಯಾಂಕ್ ನಿರ್ದೇಶಕ ಹಾಗೂ ಅಧ್ಯಕ್ಷರ ಭೇಟಿ

ಕೈಕಂಬ: ಅಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಜ.26ರಂದು ಶುಕ್ರವಾರ ಕಾವೂರು ವ್ಯವಸಾಯ ಸಹಕಾರಿ ಬ್ಯಾಂಕ್ ಇದರ ಅಧ್ಯಕ್ಷ ಕೆ. ಹರಿಶ್ಚಂದ್ರ ಹಾಗೂ ನಿರ್ದೇಶಕ ಲೋಕೇಶ್ ಭಂಡಾರಿ ಆಗಮಿಸಿ…

ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಮುಹಿಯುದ್ದೀನ್‌ ಜುಮಾ ಮಸೀದಿಯಿಂದ ವತಿಯಿಂದ ಹೊರೆಕಾಣಿಕೆ

ಕೈಕಂಬ: ಅಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾಷ್ಟ ಬ್ರಹ್ಮಕಲಶದ ಪ್ರಯುಕ್ತ ಜ.26ರಂದು ಶುಕ್ರವಾರ ಅಮುಂಜೆ ಮುಹಿಯುದ್ದೀನ್ ಜುಮಾ ಮಸೀದಿ ಇವರ ವತಿಯಿಂದ ದೇವಸ್ಥಾನ್ಕಕೆ ಹೊರೆಕಾಣಿಕೆ ಸಮರ್ಪಿಸಿದರು. ಸೋಮನಾಥೇಶ್ವರ…

ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪೂಜಾ ವಿಧಿವಿಧಾನ ಸಂಪನ್ನ

ಕೈಕಂಬ: ಅಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಜ.26ರಂದು ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಬ್ರಹ್ಮ ಶ್ರೀ ಸುಬ್ರಹ್ಮಣ್ಯ ತಂತ್ರಿ ಹಾಗೂ ವೆಂಕಟೇಶ್‌ ತಂತ್ರಿ…

ಅಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶ್ರೀದೇವರ ಪ್ರತಿಷ್ಠೆ ಹಾಗೂ ಅಷ್ಟಬಂಧ ಪ್ರತಿಷ್ಠೆ

ಕೈಕಂಬ: ಅಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಜ.25ರಂದು ಗುರುವಾರ ಬೆಳಗ್ಗೆ 7 ರಿಂದ 8 ಗಂಟೆಯ ವರೆಗೆ ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿ ಹಾಗೂ ವೆಂಕಟೇಶ್ ತಂತ್ರಿಯವರ ನೇತೃತ್ವದಲ್ಲಿ…

ನಂದಿಕೂರು ವತಿಯಿಂದ ಸೋಮನಾಥೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

ಕೈಕಂಬ: ನಂದಿಕೂರ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಎಜುಕೇಷನ್ ಟ್ರಸ್ಟ್ ನಂದಿಕೂರು ವತಿಯಿಂದ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಿಸಿದರು. ಜ.24ರಂದು ಬುಧವಾರ ನಂದಿಕೂರು ಸರಕಾರಿ…

ʼಯಕ್ಷರಂಗದ ರಾಜʼ ಎಂದೇ ಖ್ಯಾತರಾಗಿದ್ದ ಪೆರುವಾಯಿ ನಾರಾಯಣ ಶೆಟ್ಟಿ ವಿಧಿವಶ

ಕೈಕಂಬ: ಯಕ್ಷಗಾನದ ಹಿರಿಯ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಜ.23ರಂದು ಮಂಗಳವಾರ ರಾತ್ರಿ ದೈವಾಧೀನರಾಗಿದ್ದಾರೆ. ಕಂಚಿನ ಕಂಠ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಗೆ ಹೆಸರಾಗಿದ್ದ ಯಕ್ಷರಂಗದ…

ಬ್ರಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವೈದಿಕ ಪೂಜಾ ಕಾರ್ಯಕ್ರಮ

ಕೈಕಂಬ: ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಜ.24ರಂದು ಬುಧವಾರ ಬೆಳಗ್ಗೆ 7:00ರಿಂದ ಪೊಳಲಿ ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿ ಹಾಗೂ ವೆಂಕಟೇಶ್‌ ತಂತ್ರಿ ನೇತೃತ್ವದಲ್ಲಿ ಪುಣ್ಯಾಹ,…