Month: January 2024

ಶ್ರೀ ಮಣಿಕಂಠ ಭಜನಾ ಮಂದಿರದಲ್ಲಿ ಪಡಿಪೂಜೆಯ ಪ್ರಯುಕ್ತ ಭಜನಾ ಸಂಕೀರ್ತನೆ

ಕೈಕಂಬ: ಮಣಿಕಂಠಪುರದ ಶ್ರೀ ಮಣಿಕಂಠ ಭಜನಾ ಮಂದಿರದಲ್ಲಿ ಜ.3ರಂದು ಬುಧವಾರ ಪ್ರಣಯ್ ಸ್ವಾಮಿಯ ಪಡಿಪೂಜೆಯ ಪ್ರಯುಕ್ತ ಶ್ರೀ ಅಕ್ಷಯ ಭಜನಾ ಮಂಡಳಿ ನೀರುಮಾರ್ಗ ಇವರಿಂದ ಭಜನಾ ಸಂಕೀರ್ತನೆ…

ಬಿ.ಸಿ.ರೋಡ್, ಬಂಟ್ವಾಳ ಸಹಿತ ತಾಲೂಕಿನ ಕೆಲ ಭಾಗದಲ್ಲಿ ಮಳೆ 

ಬಂಟ್ವಾಳ: ಬಿ.ಸಿ.ರೋಡ್, ಬಂಟ್ವಾಳ, ಗುರುಪುರ ಕೈಕಂಬ ಹಾಗೂ ತಾಲೂಕಿನ ಕೆಲ ಭಾಗದಲ್ಲಿ ಮಂಗಳವಾರ ರಾತ್ರಿ ಹನಿ ಮಳೆಯಾಗಿದ್ದರೆ, ಬುಧವಾರ ಬೆಳಗಿನ ಜಾವ ಉತ್ತಮ ಮಳೆಯಾಗಿದೆ. ಕೆಲವೆಡೆ ರಸ್ತೆಯಲ್ಲಿ…

ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಟ್ಯೂಶನ್ ಕ್ಲಾಸ್ ಆರಂಭ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್(ರಿ) ಬಂಟ್ವಾಳ ತಾಲೂಕು, ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಟ್ಯೂಶನ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮ ಬಂಟ್ವಾಳ ತಾಲೂಕಿನ…

ಶಿಕ್ಷಣ ಮತ್ತು ಸಂಸ್ಕಾರದಿಂದ ಯಶಸ್ಸಿನ ಗುರಿ ತಲುಪಲು ಸಾಧ್ಯ :ಸಂತೋಷ್

ಬಂಟ್ವಾಳ: ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ರೂಡಿಸಿಕೊಂಡಲ್ಲಿ ಯಶಸ್ಸಿನ ಗುರಿ ತಲುಪಲು ಸಾಧ್ಯ ಎಂದು ಕೆನರಾ ಇಂಜಿನಿಯರಿಂಗ್ ಕಾಲೇಜಿನ ಗ್ರಂಥಾಲಯ ವಿಭಾಗದ ಸಂತೋಷ್ ಕುಲಾಲ್ ನೆತ್ತರಕೆರೆ…

ಏರ್ಯ ನೇಮೋತ್ಸವ ಸಂಪನ್ನ: ಏರ್ಯ ಲಕ್ಷ್ಮೀನಾರಾಯಣ ಆಳ್ವ ಪ್ರಶಸ್ತಿ ಪ್ರದಾನ

ಬಂಟ್ವಾಳ: ತಾಲೂಕಿನ ಏರ್ಯ ಬೀಡು ಪುದ್ದಾರು ಮೆಚ್ಚಿ ನೇಮ ಶ್ರದ್ಧಾ ಭಕ್ತಿಯಿಂದ ನೆರವೇರಿತು. ತುಳುನಾಡಿನಲ್ಲಿ ಪರಂಪರಾಗತವಾಗಿ ಬಂದಿರುವ ಈ ಆರಾಧನಾ ಕಾರ್ಯಕ್ರಮದಲ್ಲಿ ಆಸ್ತಿಕ ಬಂಧುಗಳು ಪಾಲ್ಗೊಂಡು ಶ್ರೀ…

ವಿಟ್ಲದ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಕಡಿಯುವ ಮುಹೂರ್ತ

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲದ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಕಡಿಯುವ ಮುಹೂರ್ತ ಬಸವನ ಗುಡಿ ರಾಮಣ್ಣ ಗೌಡರ ತೋಟದಲ್ಲಿ ನಡೆಯಿತು. ವಿಟ್ಲ ಅರಮನೆಯ ಸದಾಶಿವ…

ಕೈಕಂಬ ಪೊಳಲಿ ದ್ವಾರದ ಬಲಿ ಖಾಸಗಿ ಬಸ್ ಪಲ್ಟಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

ಕೈಕಂಬ:ಮಂಗಳೂರು ತಾಲೂಕಿನ ಬಜಪೆ ಠಾಣಾ ವ್ಯಾಪ್ತಿಯ ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ಖಾಸಗಿ ಬಸ್ಸೊಂದು ಬ್ರೇಕ್ ಫೈಲ್ ಆಗಿ ಪಲ್ಟಿಯಾಗಿರುವ ಘಟನೆ ಮಂಗಳವಾರ ನಡೆದಿದೆ. ನವದುರ್ಗಾ…

ಜ. ೩ರಿಂದ ೫ರವರೆಗೆ ಶ್ರೀ ವಜ್ರದೇಹಿ ಮಠದಲ್ಲಿ ʼವಜ್ರದೇಹಿ ಜಾತ್ರೆ’

ಕೈಕಂಬ: ಗುರುಪುರ ಶ್ರೀ ವಜ್ರದೇಹಿ ಮಠದ ಶ್ರೀ ಗುರು ರಾಮಾಂಜನೇಯ ದೇವರ ಸನ್ನಿಧಿಯಲ್ಲಿ ಜನವರಿ ೩ರಿಂದ ೫ರವರೆಗೆ ಶ್ರೀ ರಾಜಶೇಖರಾನಂದ ಸ್ವಾಮಿ ಮುಂದಾಳತ್ವ ಹಾಗೂ ಬ್ರಹ್ಮಶ್ರೀ ಅರುಣ್…

ತುಂಬೆಯಲ್ಲಿ‌ ಮನೆ, ಮನೆಗೆ ಮಂತ್ರಾಕ್ಷತೆ ವಿತರಣೆ

ಬಂಟ್ವಾಳ: ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆಯನ್ನು ತುಂಬೆ ಗ್ರಾಮದ ಪ್ರತಿ ಹಿಂದೂಗಳ ಮನೆಗೆ ವಿತರಿಸುವ ನಿಟ್ಟಿನಲ್ಲಿ ತುಂಬೆ ಗ್ರಾಮದ ಎಲ್ಲಾ 6…

ಮಳಲಿ ಮಟ್ಟಿ ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ‘ಪುಣ್ಯೋತ್ಸವ’ದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೈಕಂಬ: ಮಳಲಿ ಮಟ್ಟಿಯ ಜೋಗಿ ಮಠದ ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ ೨೦ರಿಂದ ೨೬ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ‘ಪುಣ್ಯೋತ್ಸವ’ ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಡಿ.…