DSC_0088

ಬಂಟ್ವಾಳ: ನವಚೇತನಾ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭ ಇಲ್ಲಿನ ಬಿ.ಸಿ. ರೋಡಿ ಸ್ಪರ್ಶಕಲಾ ಮಂದಿರದಲ್ಲಿ ರವಿವಾರ ನಡೆಯಿತು.

ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು.

By suddi9

Leave a Reply

Your email address will not be published. Required fields are marked *