ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ನೂತನ ಶಾಸಕರಾಗಿ ಆಯ್ಕೆಯಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಗೆ ತಾಲೂಕಿನ ಬಡಗಕಜೆಕಾರುನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಅಭಿನಂದನಾ ಸಭೆ ನಡೆಯಿತು.
ಈ ಸಂಧರ್ಭದಲ್ಲಿ ಕ್ಷೇತ್ರ ಕಾರ್ಯದರ್ಶಿ ರಂಜಿತ್ ಮೈರ, ಗ್ರಾಮ ಪಂಚಾಯತ್ ಅಧ್ಯಕ್ಷ ವಜ್ರ ಪೂಜಾರಿ, ಗ್ರಾಮ ಸಮಿತಿ ಅಧ್ಯಕ್ಷ ವಾಸು ದೇವಾಡಿಗ, ಗ್ರಾಮ ಸಮಿತಿ ಪ್ರಧಾನಕಾರ್ಯದರ್ಶಿ ಸಂದೀಪ್ ಅಬುರ, ಕಜೆಕಾರು ಸೇವಾ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ದಿನೇಶ್ ಜೆಂಕ್ಯಾರ್, ಕಜೆಕಾರು ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕರು ಸೀತಮ್ಮ, ಗ್ರಾಮ ಪಂಚಾಯತ್ ಸದಸ್ಯೆ ಶೋಭಾ, ಪ್ರವೀಣ್ ಗೌಡ, ಪ್ರಮೋದ್ ಬಾರೆದೊಟ್ಟು, ಪ್ರೇವiನಾಂದ, ಪ್ರಕಾಶ್ ಕರ್ಲ ಉಪಸ್ಥಿತರಿದ್ದರು.
ಹರೀಶ್ ಕುಲಾಲ್ ಕಾರ್ಯಕ್ರಮವನ್ನು ನಿರೂಪಿಸಿದರು.

