ಮಚ್ಚೂರು ಕಾನ: ಶ್ರೀ ರಾಮ ಯುವಕ ಸಂಘ, ಚೈತ್ರ ಮಹಿಳಾ ಮಂಡಲ ಹಾಗೂ ಲಯನ್ಸ್ ಕ್ಲಬ್ ನೀರುಡೆ ಸಂಯುಕ್ತಾಶ್ರಯದಲ್ಲಿ ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಜೂ.10ರಂದು ರಕ್ತದಾನ ಶಿಬಿರ ಮುಚ್ಚೂರು ಕಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಇದೇ ವೇಳೆ ಮಣಿಪಾಲ್ ಆರೋಗ್ಯ ಕಾರ್ಡ್ ಯೋಜನೆಯ ನೋಂದಾಣಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

