ಬಂಟ್ವಾಳ ತಾಲ್ಲೂಕಿನ ನೈನಾಡು ಸಕರ್ಾರಿ ಪ್ರೌಢಶಾಲೆಯಲ್ಲಿ ಬುಧವಾರ ನಡೆದ ಪ್ರೌಢಶಾಲಾ ವಿಭಾಗದ ವಲಯ ಮಟ್ಟದ ಖೊ-ಖೋ ಪಂದ್ಯಾಟದಲ್ಲಿ ಇದೇ ಶಾಲೆಯ ಬಾಲಕ-ಬಾಲಕಿಯರ ತಂಡವು ಪ್ರಥಮ ಬಹುಮಾನ ಗೆದ್ದುಕೊಂಡು ತಾಲ್ಲೂಕು ಮಟ್ಟಕ್ಕೆ ಆಯ್ಕೆಗೊಂಡಿತು. ಮುಖ್ಯಶಿಕ್ಷಕ ಅಶೋಕ ಕುಮಾರ್, ತಾ.ಪಂ.ಸದಸ್ಯ ರಮೆಶ ಕುಡ್ಮೇರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಇಗ್ನೇಷಿಯಸ್ ರೊಡ್ರಿಗಸ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ್, ಅಖಿಲೇಷ್ ಶೆಟ್ಟಿ ಮತ್ತಿತರರು ಚಿತ್ರದಲ್ಲಿ ಇದ್ದಾರೆ.
27btl-nainadu

By Suddi9

Leave a Reply

Your email address will not be published. Required fields are marked *