ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಇಂದು (ಜೂ.6) ತಾಲೂಕೂ ಪ್ರವಾಸ ಕೈಗೊಂಡಿದ್ದಾರೆ.
ಇಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಕ್ಷೇತ್ರದ ಪ್ರೌಢಶಾಲೆ, ಪದವಿಪೂರ್ವ ಕಾಲೇಜಿಗೆ ಭೇಟಿ ಹಾಗೂ ಕ್ಷೇತ್ರದ ಮತದಾರರ ಸಂಪರ್ಕ ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
SUDDI9 MEDIA NETWORK