KAR_0097

ಬಂಟ್ವಾಳ: ಕಂದಾಯ ಇಲಾಖೆಯಲ್ಲಿ ಸುದೀರ್ಘ 24ವರ್ಷಗಳಲ್ಲಿ ಗ್ರಾಮ ಕರಣಿಕರಾಗಿ ಮತ್ತು ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸುಧಾರವರಿಗೆ ಬೀಳ್ಕೊಡುಗೆ ಸಮಾರಂಭ ತಾಲೂಕಿನ ಮಿನಿವಿಧಾನಸೌಧದ ಸಭಾಂಗಣದಲ್ಲಿ ತಹಶೀಲ್ದಾರ್ ವೈ.ರವಿಯವರ ಅಧ್ಯಕ್ಷತೆಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ಉಪತಹಶೀಲ್ದಾರ್ ರಾದ ರಾಜೇಶ್ ನಾಯ್ಕ್, ಗ್ರೆಟ್ಟಾ ಮೆಸ್ಕರೇನಸ್ , ಸೀತಾರಾಮ, ಕಂದಾಯ ನಿರೀಕ್ಷಕ ನವೀನ್ ಕುಮಾರ್, ಗ್ರಾಮಕರಣಿಕರಾದ ಜನಾರ್ಧನ್ ಜೆ., ಶಿವಾನಂದ ಎಸ್.ನಾಟೆಕಾರ್, ಮಲ್ಲೇಶ್ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *