6kinni golijora

ಕಿನ್ನಿಗೋಳಿ: ಶ್ರೀ ರಾಮ ಯುವಕ ವೃಂದ ಗೋಳಿಜೋರ ಇದರ 2018-19ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು.

ನೂತನ ಅಧ್ಯಕ್ಷರಾಗಿ ದಿನೇಶ್ ಕುಮಾರ್, ಗೌರವ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಹೆಗ್ಡೆ, ಗೌರವ ಸಲಹೆಗಾರರಾಗಿ ಸುಧಾಕರ ಶೆಟ್ಟಿ ಕಿನ್ನಿಗೋಳಿ, ಕಾರ್ಯದರ್ಶಿಯಾಗಿ ಹರಿಕೃಷ್ಣ ಗೊಳಿಜೋರ, ಜೊತೆ ಕಾರ್ಯದರ್ಶಿಯಾಗಿ ನೀಕ್ಷಿತ್, ಕ್ರೀಡಾ ಕಾರ್ಯದರ್ಶಿಯಾಗಿ ಪ್ರಶಾಂತ್ ಕುಜಿಂಗಿರಿ, ಸಾಂಸ್ಕೃತಿಕ ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ್ ಆಚಾರ್,  ಜತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮನೋಜ್ ಕುಮಾರ್, ಕೋಶಾಧಿಕಾರಿ ರಾಜೇಶ್ ವಿ. ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

 

By suddi9

Leave a Reply

Your email address will not be published. Required fields are marked *