IMG-20180123-WA0016

ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಜೂ.9ರಂದು ತಾಲೂಕು ಪ್ರವಾಸ ಕೈಗೊಂಡಿದ್ದಾರೆ.

ಅಂದು ಬೆಳಗ್ಗೆ 10;30ಕ್ಕೆ ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರಿಸಲಿದ್ದಾರೆ . ಬಳಿಕ ಸಂಜೆ 7ಕ್ಕೆ  ಕುಂಟ್ರಕಳ ಮಹಮ್ಮಾಯಿ ಭಜನಾ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

 

By suddi9

Leave a Reply

Your email address will not be published. Required fields are marked *