8btl-Car (1)

ಬಂಟ್ವಾಳ: ತಾಲೂಕಿನ  ಬ್ರಹ್ಮರಕೂಟ್ಲು ರಾಷ್ಟ್ರೀಯ ಹೆದ್ದಾರಿಯಲ್ಲಿ  ಮಂಗಳೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದ ತಾನಾರಾಮ್ ಎಂಬವರ ಇಂಡಿಕಾ ಕಾರಿನಲ್ಲಿ  ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಹಾನಿಗೀಡಾದ ಬಳಿಕ ಅಗ್ನಿಶಾಮಕದಳ ಸಿಬ್ಬಂದಿ ಧಾವಿಸಿ ಬಂದು ಬೆಂಕಿ ನಂದಿಸಿದರು.

By Suddi9

Leave a Reply

Your email address will not be published. Required fields are marked *