a3

ವಿಟ್ಲ: ಇತ್ತಿಚೆಗೆ ನಿಧನರಾದ ಖ್ಯಾತ ಪತ್ರಿಕಾ ಛಾಯಾಗ್ರಾಹಕ ಕೇಶವ ವಿಟ್ಲ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಇಲ್ಲಿನ ಹನುಮಗಿರಿಯ ಶ್ರೀರಾಮ ಮಂದಿರದ ಪಲಿಮಾರು ವಿಠಲ ಪೈ ಸ್ಮಾರಕ ಸಭಾ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಖ್ಯಾತ ಕನ್ನಡ ಚಲನಚಿತ್ರ ಸಂಗೀತ ನಿರ್ದೇಶಕ ವಿ.ಮನೋಹರ್, ಉದ್ಯಮಿ ರಾಧಾಕೃಷ್ಣ ಪೈ, ರಮಾನಾಥ ವಿಟ್ಲ ಮುದಲಾದವರು ಭಾಗವಹಿಸಿದ್ದರು.

By suddi9

Leave a Reply

Your email address will not be published. Required fields are marked *