khadar_nnr_newsk_10944

ಬೆಳ್ತಂಗಡಿ: ರಾಜ್ಯ ಸರ್ಕಾರದ ನೂತನ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್ ಅವರು ರವಿವಾರ ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಈ ವೇಳೆ ಧರ್ಮಸ್ಥಳದ ಧರ್ಮಾದಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಜತೆ ಸಮಾಲೋಚನೆ ನಡೆಸಿದರು.

ಭೇಟಿ ಸಂದರ್ಭದಲ್ಲಿ ವಿಧಾನಪರಿಷತ್ ನ ನೂತನ ಸದಸ್ಯ ಕೆ.ಹರೀರ್ಶ ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್ ಇದ್ದರು.

 

By suddi9

Leave a Reply

Your email address will not be published. Required fields are marked *