ಬಂಟ್ವಾಳ: ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಭೋಜೆಗೌಡ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಬಿ.ಸಿ.ರೋಡಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಬಿ. ಮೋಹನ್, ಅಬೂಬಕ್ಕರ್ ಅಮ್ಮುಂಜೆ, ಉಮೇಶ್ ಕುಮಾರ್ ವೈ, ಕಬೀರ್, ರಮೇಶ್ ಪಲ್ಲಮಜಲು, ಹರೀಶ್ ಮತ್ತಿತರರಿದ್ದರು.

