ಬಂಟ್ವಾಳ: ಇಲ್ಲಿನ ಸಮೀಪದ ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನಕ್ಕೆ ರಾಜೇಶ್ ನಾಯ್ಕ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಣಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ನಾರಾಯಣ ಶೆಟ್ಟಿ, ಕ್ಷೇತ್ರ ಕಾರ್ಯದರ್ಶಿ ಗಣೇಶ್ ರೈ, ತನಿಯಪ್ಪ ಗೌಡ, ಸಂದೀಪ್ ಶೆಟ್ಟಿ, ಪುಷ್ಪರಾಜ್ ಚೌಟ, ಹರೀಶ್ ಮಾಣಿ ಉಪಸ್ಥಿತರಿದ್ದರು.

