ಬಂಟ್ವಾಳ: ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈತ್ರೋಡಿ -ಪುಂಚೋಡಿ ಸಂಪರ್ಕ ರಸ್ತೆಯಲ್ಲಿ ಕಳೆದ ಏಪ್ರಿಲ್ ತಿಂಗಳು ತರಾತುರಿಯಲ್ಲಿ ನಡೆಸಿದ ಡಾಂಬರೀಕರಣ ಕಾಮಗಾರಿ ವಿಧಾನಸಭೆ ಚುನಾವಣೆ ನಡೆದು ಒಂದು ತಿಂಗಳು ಕಳೆಯುತ್ತಿದ್ದಂತೆಯೇ ಮಳೆಗೆ ಎದ್ದು ಹೋಗುತ್ತಿರುವ ದೃಶ್ಯ ಕಂಡು ಬಂದಿದೆ.30btl-Kaithrody

By suddi9

Leave a Reply

Your email address will not be published. Required fields are marked *