ರಾಯಿ ಮಹಾಲಿಂಗೇಶ್ವರ ದೇವಸ್ಥಾನಲ್ಲಿ ರಂಗಪೂಜೆ ನಡೆಯಿತು ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪಾಡಿ ಅವರು ದೇವಸ್ಥಾನಕ್ಕೆ ಬೇಟಿ ನೀಡಿದರು. ಈ ಸಂದರ್ಭದಲ್ಲಿ ಬಿ.ಜೆ.ಪಿಯ ಜಿಲ್ಲಾ ವಕ್ತರರಾದ ಹರಿಕೃಷ್ಣ ಬಂಟ್ವಾಳ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂತೋಷ್ ರಾಯಿ, ಹಿಂದಿಳಿದ ವರ್ಗ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹರೀಶ್ ಆಚಾರ್ಯ, ತಾಲೂಕು ಪಂಚಾಯತ್ ಸದಸ್ಯರಾದ ಪ್ರಭಾಕರ ಪ್ರಭು, ಪಂಚಾಯತ್ ಸದಸ್ಯರಾದ ಪರಮೇಶ್ವರ ಪೂಜಾರಿ.

