ಬಂಟ್ವಾಳ:ತಾಲ್ಲೂಕಿನ ಅರಳ ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ನೂತನವಾಗಿ ಅಸ್ತಿತ್ವಗೊಂಡ ಓಂ ಜನಹಿತಾಯ ವಿದ್ಯಾಲಯದಲ್ಲಿ ಇದೇ 16ರಂದು ಉಚಿತ ಆಂಗ್ಮ ಮಾಧ್ಯಮ ಶಾಲೆ ಆರಂಭಗೊಳ್ಳಲಿದೆ. ಆರಂಭದಲ್ಲಿ ಎಲ್‍ಕೆಜಿ ಮತ್ತು ಯುಕೆಜಿ ತರಗತಿಗೆ ದಾಖಲಾತಿ ನಡೆದಿದ್ದು, ಉಚಿತ ಶುಲ್ಕ ಸಹಿತ ಪುಸ್ತಕ ಮತ್ತು ಸಮವಸ್ತ್ರ ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಉಚಿತ ಬಿಸಿಯೂಟ ವ್ಯವಸ್ಥೆ ಮಾಡಲಾಗಿದೆ ಎಂದು ಶಾಲಾ ಮೇಲ್ವಿಚಾರಕ ರಂಜನ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *