ಬಂಟ್ವಾಳ: ತಾಲ್ಲೂಕಿನಲ್ಲಿ ಕಳೆದ ಹಲವಾರು ವರ್ಷಗಳಿಂದ ಜನ ಸಾಮಾನ್ಯರಿಗೆ ಉಚಿತವಾಗಿ ಸರ್ಕಾರದ ವಿವಿಧ ಸೌಲಭ್ಯಗಳನ್ನು ದೊರಕಿಸಿ ಕೊಡುತ್ತಿರುವ ನನ್ನ ವಿರುದ್ಧ ನಕಲಿ ಆಧಾರ್ ಕಾರ್ಡ್ ನೋಂದಣಿ ಎಂದು ಆರೋಪಿಸಿ ರಾಜಕೀಯ ಪ್ರೇರಿತ ವ್ಯಕ್ತಿಗಳು ವೈಯಕ್ತಿಕ ನಿಂದನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಮುಖಂಡ ಹಾರೂನ್ ರಶೀದ್ ಎಸ್ಪಿಗೆ ದೂರು ಸಲ್ಲಿಸಿದ್ದಾರೆ.15btl-Harun Rashid

ಸಾರ್ವಜನಿಕ ವಲಯಕ್ಕೆ ಸುಳ್ಳು ಮಾಹಿತಿ ನೀಡಿ ನನ್ನ ವಿರುದ್ಧ ವೈಯಕ್ತಿಕ ತೇಜೇವಧೆ ಮಾಡಲು ಸಾಮಾಜಿಕ ಜಾಲತಾಣ ಬಳಕೆಯಾಗುತ್ತಿದ್ದು, ಇಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್ಪಿ ರವಿಕಾಂತೇ ಗೌಡ ಅವರಿಗೆ ದೂರು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *