ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಡಾ. ಜಯಮಾಲ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಕಛೇರಿಗೆ ಭೇಟಿ ನೀಡಿದರು.ಮಂಗಳೂರು ತಾಲೂಕು ಪಂಚಾಯತಿ ಅಧ್ಯಕ್ಷ ಮಹಮ್ಮದ್ ಮೋನು ಹೂಗುಚ್ಚ ನೀಡಿ ಸ್ವಾಗತಿಸಿದರು ಈ ಸಂದರ್ಭ ಕಾಂಗ್ರೇಸ್ ಕಾರ್ಯಕರ್ತರು ಶುಭ ಹಾರೈಸಿದರು.

