ಬಂಟ್ವಾಳ ತಾಲ್ಲೂಕಿನ ಮೊಗರ್ನಾಡು ಸಮೀಪದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಳ್ತಿಲ ಮ್ತತು ಕಲ್ಲಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಜು. 26ರಂದು ನಡೆಯಿತು.

KOLATA

ಈ ಸ್ಪರ್ಧೆಯಲ್ಲಿ ನರಿಕೊಂಬು ಗ್ರಾಮದ ಬೋಳಂತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಲಾಟ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ.

By suddi9

Leave a Reply

Your email address will not be published. Required fields are marked *