ಬಂಟ್ವಾಳ: ತಾಲ್ಲೂಕಿನ ಬಡ್ಡಕಟ್ಟೆ ಶ್ರೀ ನಿತ್ಯಾನಂದ ಗೋವಿಂದ ಸ್ವಾಮೀ ಭಜನಾ ಮಂದಿರದಲ್ಲಿ 27ರಂದು ಗುರುಪೂರ್ಣಿಮಾ ಪೂಜೆ ಮತ್ತು ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪನೆ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟಿನ ಅಧ್ಯಕ್ಷ ಬಿ.ಯೋಗೀಶ ಸಪಲ್ಯ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *