ವಿಟ್ಲ: ಕಾರ್ಗಿಲ್ ವಿಜಯೋತ್ಸವ ದಿನದ ಪ್ರಯುಕ್ತ ವಿಟ್ಲ ರೋಟರಿ ಕ್ಲಬ್ ವತಿಯಿಂದ 22 ವರ್ಷ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತ ಯೋಧ ಬಾಲಕೃಷ್ಣ ಗೌಡ ಪೊನ್ನೆತ್ತಡಿ ಇವರನ್ನು ಗೌರವಿಸಲಾಯಿತು.

balakrishna gowda

 

ಈ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಡಾ| ಚರಣ್ ಕಜೆ, ಕಾರ್ಯದರ್ಶಿ ಸುಚೇತನ್ ಜೈನ್, ನಿಕಟ ಪೂರ್ವ ಅಧ್ಯಕ್ಷ ಸಂಜೀವ ಪೂಜಾರಿ, ಮಾಜಿ ಅಧ್ಯಕ್ಷ ವಸಂತ ಶೆಟ್ಟಿ, ಸದಸ್ಯರುಗಳಾದ ಡಾ| ವಿ ಕೆ ಹೆಗ್ಡೆ ಮತ್ತು ಅಣ್ಣಪ್ಪ ಸಾಸ್ತಾನ್ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *