ವಿಟ್ಲ: ರೋಟರಿ ಕ್ಲಬ್ ಮತ್ತು ಗೃಹರಕ್ಷಕ ದಳ ವಿಟ್ಲ ಘಟಕದ ವತಿಯಿಂದ ವಿಠಲ ವಿದ್ಯಾ ಸಂಘದ ಆವರಣದಲ್ಲಿ ಗಿಡಗಳನ್ನು ನೆಟ್ಟು ವನಮಹೋತ್ಸವವನ್ನು ಆಚರಿಸಲಾಯಿತು.

vanamahothsava (2)

ಈ ಸಂದರ್ಭದಲ್ಲಿ ವಿಟ್ಲ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಪ್ರಶಾಂತ್, ವಿಠಲ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್, ರೋಟರಿ ಕ್ಲಬ್ ಅಧ್ಯಕ್ಷ ಡಾ| ಚರಣ್ ಕಜೆ, ಇತರ ಪದಾಧಿಕಾರಿಗಳು ಹಾಗೂ ಸದಸ್ಯರು, ಗೃಹರಕ್ಷಕ ದಳದ ಅಧಿಕಾರಿಗಳು ಮತ್ತು ಸಿಬ್ಬಂಧಿಯವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *