ಬಂಟ್ವಾಳ: ಶಾಸಕರಾದ ರಾಜೇಶ್ ನಾೈಕ್ ಉಳಿಪ್ಪಾಡಿಯವರ ಜು.31 ಮಂಗಳವಾರದ ಕಾರ್ಯಕ್ರಮಗಳು. ಬೆಳಗ್ಗೆ 10.30ಕ್ಕೆ ಬಂಟ್ವಾಳ ತಾಲೂಕು ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇದರ ವತಿಯಿಂದ ಲಯನ್ಸ್ ಸೇವಾ ಮಂದಿರ ನಡೆಯುವ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರು ಭಾಗವಹಿಸಲಿದ್ದಾರೆ.

rajesh naik

 

ನಂತರ ಬೆಳಗ್ಗೆ 11.30ಕ್ಕೆ ಬಿ.ಸಿ ರೋಡು ಸಾಮಥ್ಯಸೌಧ ಶಾಸಕರ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಮಂಗಳೂರಿನ ಸಂಘ ನಿಕೇತನಕ್ಕೆ ಭೇಟಿ ನೀಡಲಿದ್ದಾರೆ. ಹಾಗೂ ಕೊನೆಯ ಕಾರ್ಯಕ್ರಮ ಸಂಜೆ 7.30ಕ್ಕೆ ಮಂಗಳೂರಿನ ರೋಟರಿ ಕ್ಲಬ್‍ನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಅದರಲ್ಲಿ ಪಾಲ್ಗೊಳ್ಳಲಿದ್ದಾರೆ.

By suddi9

Leave a Reply

Your email address will not be published. Required fields are marked *