ಪೊಳಲಿ: ಶ್ರೀ ರಾಜರಾಜೇಶ್ವರಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶೂ-ಸಾಕ್ಸ್ ವಿತರಣಾ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಗಿತ್ತು.

shoe distribution (1)

shoe distribution (2)

shoe distribution (3)
ಈ ಕಾರ್ಯಕ್ರಮದಲ್ಲಿ ಕರಿಯಂಗಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಚಂದ್ರಾವತಿ,ತಾ.ಪಂ. ಸದಸ್ಯ ಯಶವಂತ್ ಪೂಜಾರಿ, ಪಂಚಾಯತ್ ಸದಸ್ಯ ಲೋಕೆಶ್ ಭರಣಿ, ವೆಂಕಟೇಶ್ ನಾವಡ, ಮುಖ್ಯ ಶಿಕ್ಷಕಿ ಉಮಾ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *