ವಿಟ್ಲ: ರೋಟರಿ ಕ್ಲಬ್ ವತಿಯಿಂದ ಮೇಗಿನಪೇಟೆ ಅಂಗನವಾಡಿಯ ಮಕ್ಕಳಿಗೆ ಉಚಿತವಾಗಿ ಸಮವಸ್ತ್ರಗಳನ್ನು ನೀಡಲಾಯಿತು.

ರೋಟರಿ ಕ್ಲಬ್ ಅಧ್ಯಕ್ಷ ಡಾ| ಚರಣ್ ಕಜೆ, ನಿಕಟಪೂರ್ವ ಅಧ್ಯಕ್ಷ ಸಂಜೀವ ಪೂಜಾರಿ ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಸರಸ್ವತಿ ಕಾರ್ಯಕ್ರಮ ಸಂಯೋಜಿಸಿದರು.
SUDDI9 MEDIA NETWORK