ವಿಟ್ಲ: ಶ್ರೀ ಭಗವತೀ ದೇವಸ್ಥಾನದಲ್ಲಿ ನಡೆಯುವ ಸಿಂಹ ಮಾಸದ ಪೂಜೆಯ ಪ್ರಯುಕ್ತ, ಯಕ್ಷ ಭಾರತ ಸೇವಾ ಪ್ರತಿಷ್ಠಾನ ಶ್ರೀ ಭಗವತೀ ದೇವಸ್ಥಾನ ವಿಟ್ಲ ಇವರ ವತಿಯಿಂದ 4 ನೇ ವರ್ಷದ ತೆಂಕು ಮತ್ತು ಬಡಗು ತಿಟ್ಟುಗಳ ಹೆಸರಾಂತ ಯಕ್ಷ ದಿಗ್ಗಜರ ಕೂಡುವಿಕೆಯಲ್ಲಿ `ಭುವನ ಭಾಗ್ಯ ಮತ್ತು ರತಿ ಕಲ್ಯಾಣ’ ಎಂಬ ಯಕ್ಷಗಾನ ಪ್ರದರ್ಶನವು ತಾ ಸೆ.9 ಅದಿತ್ಯವಾರ ಮಧ್ಯಾಹ್ನ 2-30 ರಿಂದ ದೇವಸ್ಥಾನದ ರಂಗ ಮಂದಿರದಲ್ಲಿ ನಡೆಯುತ್ತದೆ.

yakshagana invitation
ಈ ಸಂದರ್ಭದಲ್ಲಿ ಕಲಾವಿದರಿಗೆ ಸನ್ಮಾನ ಮತ್ತು ಧನಸಹಾಯ ನೀಡುವ ಕಾರ್ಯಕ್ರವು ಪ್ರತಿಷ್ಠಾನದ ವತಿಯಿಂದ ನಡೆಯಲಿದೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಭಗವತೀ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಸಂಜೀವ ಪೂಜಾರಿ, ಇತರ ಸದಸ್ಯರು, ದೇವಸ್ಥಾನದ ಆಡಳಿತದವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *