ಕ್ಲಲಡ್ಕ: ರಾಜ್ಯ ಸಾರಿಗೆ ಸಂಸ್ಥೆಯಿಂದ ಮಂಗಳೂರು-ಉಪ್ಪಿನಂಗಡಿ ಮಾರ್ಗವಾಗಿ ಹೆಚ್ಚುವರಿ ಬಸ್ಸನ್ನು ಒದಗಿಸುವಂತೆ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ವಿದ್ಯಾರ್ಥಿಗಳು ಶಾಸಕಾರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಗೆ ಮನವಿಯನ್ನು ಸಲ್ಲಿಸಿದರು.

kalladka
ಇದಕ್ಕೆ ಸ್ಪಂಧಿಸಿದ ಶಾಸಕರು ಕೆಎಸ್‍ಆರ್‍ಟಿಸಿ ಅಧಿಕಾರಿಗಳನ್ನು ಸಂಪರ್ಕಿಸಿ ಶಾಲಾಮಕ್ಕಳ ಸಮಸ್ಯೆಯನ್ನು ತಕ್ಷಣವೇ ಪರಿಹರಿಸುವಂತೆ ಸೂಚಿಸುವಂತೆ ಹೇಳಿದರು. ಇದಕ್ಕೆ ಸ್ಪಂಧಿಸಿದ ಇಲಾಖಾಧಿಕಾರಿಗಳು ಶೀಘ್ರ ಪರಿಶೀಲಿಸಿ ಕ್ರಮಕೈಗೊಳ್ಳುವ ಭರವಸೆ ನೀಡಿದರು.

By suddi9

Leave a Reply

Your email address will not be published. Required fields are marked *