ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಶುಕ್ರವಾರ ನಡೆದ 13ನೇ ವರ್ಷದ ವರಮಹಾಲಕ್ಷ್ಮಿ ವೃತಾಚರಣೆ ಕಾರ್ಯಕ್ರಮದಲ್ಲಿ ಒಡಿಯೂರು ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಸಮಿತಿ ಕಾರ್ಯದರ್ಶಿ ಕೆ. ಕೃಷ್ಣಕುಮಾರ್ ಪೂಂಜಾ ಸಹಿತ 850 ಮಂದಿ ಮಹಿಳೆಯರು ಪಾಲ್ಗೊಂಡರು25btl-Odiyur

By suddi9

Leave a Reply

Your email address will not be published. Required fields are marked *