ಸುಳ್ಯ: ದ ಕ ಜಿಲ್ಲಾ ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟವು ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.
ಪಂದ್ಯಾಟದಲ್ಲಿ ವಿಟ್ಲ ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಶ್ರೀ ಗಣೇಶ್, ಕೈಝನ್ ಎಸ್ ಮತ್ತು ಪ್ರಿಯದರ್ಶಿನಿ ಎಂ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿರುತ್ತಾರೆ.

