ಮಂಗಳೂರು: ಮಂಗಳ ಸ್ಟೇಡಿಯಂ ನಲ್ಲಿ ನಡೆದ ದ ಕ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿಟ್ಲ ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 17 ರ ವಯೋಮಾನದ ಹುಡುಗಿಯರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ.

shattle
ವಿಭಾಗೀಯ ಮಟ್ಟದಲ್ಲಿ ನಡೆಯುವ ಪಂದ್ಯಾಟಕ್ಕೆ ಸ್ಪೂರ್ತಿ ರೈ ಮತ್ತು ದ್ರವ್ಯ ಆರ್ ಶೆಟ್ಟಿ ಆಯ್ಕೆಯಾಗಿರುತ್ತಾರೆ.

By suddi9

Leave a Reply

Your email address will not be published. Required fields are marked *