ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆ ಬಂಟ್ವಾಳ ಮತ್ತು ದ ಕ ಜಿಲ್ಲಾ ಪಂಚಾಯತ್ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿತ್ತೂರು ಇಲ್ಲಿ ನಡೆದ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ನಡೆಯಿತು.

throw ball

ಈ ಪಂದ್ಯಾಟದಲ್ಲಿ ವಿಟ್ಲ ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ಬಾಲಕರು ಮತ್ತು ಬಾಲಕಿಯರು ಹಾಗೂ ಪ್ರೌಢ ಶಾಲಾ ವಿಭಾಗದ ಬಾಲಕರು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

By suddi9

Leave a Reply

Your email address will not be published. Required fields are marked *