ks_H2zSN_400x400

ಬಂಟ್ವಾಳ: ಇಲ್ಲಿನ ಪುರಸಭೆಯ ಚುನಾವಣೆಯಲ್ಲಿ ಶಾಂತಿಯುತ ಮತದಾನಕ್ಕೆ ಸಹಕರಿಸಿದ ಪುರಸಭಾ ವ್ಯಾಪ್ತಿಯ ಮತದಾನ ಬಂಧುಗಳಿಗೆ ಮತ್ತು ಕರ್ತವ್ಯ ನಿರ್ವಹಿಸಿದ ಅಧಿಕಾರಿ ವರ್ಗಕ್ಕೆ ,ಪೋಲೀಸ್ ಇಲಾಖೆಗೆ ಬಂಟ್ವಾಳ ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ ಉಳಿಪ್ಪಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.

 

By Suddi9

Leave a Reply

Your email address will not be published. Required fields are marked *