ಮೂಡುಬಿದಿರೆ: ಕರಿಂಜೆ ಗ್ರಾಮದ ಅದೋಲಿ ನಿವಾಸಿ ದಿ. ಪೂವಪ್ಪ ಪೂಜಾರಿ ಅವರ ಧರ್ಮಪತ್ನಿ ಲೀಲಾವತಿ ಪೂಜಾರ್ತಿ (84) ಅವರು ಶುಕ್ರವಾರ ಮಧ್ಯಾಹ್ನ ಅಲ್ಪಕಾಲದ ಅಸೌಖ್ಯದಿಂದಾಗಿ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.

Leelavati Poojarthi Death

ಕೃಷಿಕರಾಗಿದ್ದ ಅವರು ಆರು ಜನ ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

By Suddi9

Leave a Reply

Your email address will not be published. Required fields are marked *