ಕುಪ್ಪೆಪದವು: ಯುವವಾಹಿನಿ (ರಿ) ಕುಪ್ಪೆಪದವು ಘಟಕ ಇದರ ವತಿಯಿಂದ ಶೇಖರ್ ಪೂಜಾರಿ ದುರ್ಗಕೊಡಿ ಇವರ ಮಗು ಅನಾರೋಗ್ಯದಿಂದ ಬಳಲುತಿದ್ದು ಅನೇಕಬಾರಿ ವೈದ್ಯಕೀಯ ಚಿಕಿತ್ಸೆಗಾಗಿ ಖರ್ಚುವೆಚ್ಚಗಳಿಂದ ಸಂಕಷ್ಟಗೊಳಗಾಗಿರುವ ಇವರಿಗೆ ಆರ್ಥಿಕನೆರವು ನೀಡಲಾಯಿತು .

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ,ಉಪಾಧ್ಯಕ್ಷರಾದ ಅಜಯ್ ಅಮೀನ್.ಕಾರ್ಯದರ್ಶಿ ರಿತೇಶ್ ನೆಲ್ಲಚಿಲ್ ಹಾಗೂ ಘಟಕದ ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು..
