ಬಂಟ್ವಾಳ ತಾಲ್ಲೂಕಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ  ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ವತಿಯಿಂದ ಬುಧವಾರ ಏರ್ಪಡಿಸಿದ್ದ ‘ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣದ 125 ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಪ್ರೊ.ಹರಿಪ್ರಸಾದ್ ಶೆಟ್ಟಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಪ್ರೊ.ಕೃಷ್ಣಮೂರ್ತಿ  ಎನ್.ಬಿ., ಯೋಜನಾಧಿಕಾರಿ ಪ್ರೊ. ರೋನಾಲ್ಡ್ ಪ್ರವೀಣ್ ಕೊರೆಯ, ಭವ್ಯ ಎಸ್. ಮತ್ತಿತರರು ಇದ್ದರು.20btl-Vamdpadv

By suddi9

Leave a Reply

Your email address will not be published. Required fields are marked *