ಬಂಟ್ವಾಳ : ದ.ಕ.ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲ ನಿಯಮಿತ ಬಿ.ಸಿ.ರೋಡ್ ಇದರ 2017-18ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.23 ಆದಿತ್ಯವಾರದಂದು ಪೂರ್ವಾಹ್ನ ಗಂ.11ಕ್ಕೆ ಆರ್ಚಿಡ್ ಮಿನಿ ಹಾಲ್ ಬಿರ್ವ ಸೆಂಟರ್ ಮೆಲ್ಕಾರ್ ನಲ್ಲಿ ಜರಗಲಿರುವುದು ಎಂದು ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಪ್ರಕಟಣೆಗೆ ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *