ವಿಟ್ಲ: ವಿನೂತನ ಯುವಕ ಮಂಡಲ ಬೊಳಂತಿಮೊಗರು ಇದರ 2018-19 ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರವೀಣ್ ಎನ್ ಜೆ ನಡುವಡ್ಕ ಇವರು ಆಯ್ಕೆಯಾಗಿದ್ದಾರೆ.
ಮಂಡಲದ ಗೌರವಾಧ್ಯಕ್ಷ ವಸಂತ ಗೌಡ ಮಾಡ್ತೇಲು, ಉಪಾಧ್ಯಕ್ಷ ಜಯಕುಮಾರ್ ಮಾಡ್ತೇಲು, ಕಾರ್ಯದರ್ಶಿ ದಿನೇಶ್ ಗೌಡ ಮಾಡ್ತೇಲು, ಕ್ರೀಡಾ ಕಾರ್ಯದರ್ಶಿ ಕಿರಣ್ ಕುಮಾರ್ ಮಾಡ್ತೇಲು, ಜತೆಕ್ರೀಡಾ ಕಾರ್ಯದರ್ಶಿ ಹರೀಶ್ ಕುಮಾರ್ ಪಲೇರಿ, ಕೋಶಾಧಿಕಾರಿ ನಾರಾಯಣ ನಡುವಡ್ಕ ಮತ್ತು ಸಂಘಟನಾ ಕಾರ್ಯದರ್ಶಿ ಲೋಹಿತ್ ಮಾಡ್ತೇಲು ಇವರನ್ನು ಆಯ್ಕೆ ಮಾಡಲಾಯಿತು.

